ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಗುರುವಾರ, ಮೇ 5, 2022

ಭಾರತದ ಸಂವಿಧಾನ (constitution of India)

 1. ಭಾರತದ ಸಂವಿಧಾನ ರಚನೆಗೆ ಅವಕಾಶ ಕಲ್ಪಿಸಿದ ಕ್ಯಾಬಿನೆಟ್ ಆಯೋಗ. (1946)

2 . ಭಾರತ ಸಂವಿಧಾನ ರಚನಾ ಸಭೆಯ ಅಧ್ಯಕ್ಷರು :- ಡಾ// ಬಾಬು ರಾಜೇಂದ್ರ ಪ್ರಸಾದ್.

3. ಸಂವಿಧಾನ ರಚನಾ ಸಭೆಯ ಉಪಾಧ್ಯಕ್ಷರು ಪ್ರೊಫೆಸರ್.h c  ಮುಖರ್ಜಿ

4. ಸಂವಿಧಾನ ರಚನಾ ಸಭೆಯ ಸಲಹೆಗಾರರು. ಬಿ ಎನ್ ರಾಯ್.

5. ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರು. ಡಾ// ಬಿ ಆರ್ ಅಂಬೇಡ್ಕರ್.

6. ಮೂಲಭೂತ ಹಕ್ಕುಗಳ ಸಮಿತಿಯ ಅಧ್ಯಕ್ಷರು. ಸರ್ದಾರ ವಲ್ಲಭಬಾಯಿ ಪಟೇಲ್.

7. ಮೂಲಭೂತ ಉಪಸಮಿತಿ. ಜೆಬಿ ಕೃಪಲಾನಿ

8. ಭಾರತ ಸಂವಿಧಾನವು ಅಂಗೀಕಾರವಾದ ದಿನ:- ನವಂಬರ್ 26, 1949

9. ಭಾರತದ ಸಂವಿಧಾನವು ಜಾರಿಗೆ ಬಂದ ದಿನ:- ಜನೆವರಿ 26, 1950

10. ಭಾರತದ ಸಂವಿಧಾನಕ್ಕೆ ಪ್ರಸ್ತಾವನೆ ನೀಡಿದವರು:- ಜವಾಹರ್ಲಾಲ್ ನೆಹರು


                                  🇮🇳

ಕಾಮೆಂಟ್‌ಗಳಿಲ್ಲ:

'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : 'ಆರೋಗ್ಯ ಸಂಜೀವಿನಿ' ಯೋಜನೆಯಡಿ ನೋಂದಣಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸು...