1 ಹುದ್ದೆಯ ಹೆಸರು :
ಜೂನಿಯರ್ ಅಸಿಸ್ಟೆಂಟ್
2 ಒಟ್ಟು ಹುದ್ದೆಗಳು :
89
ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC, PUC ಮತ್ತು ಡಿಪ್ಲೊಮಾ (Deploma) ವನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ : ಅಭ್ಯರ್ಥಿಯು 01-11-2024 ರಂತೆ
ಕನಿಷ್ಠ 18 ವರ್ಷಗಳನ್ನು ಮತ್ತು
ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳು : 3 ವರ್ಷಗಳು.
SC/ST ಅಭ್ಯರ್ಥಿಗಳು : 5 ವರ್ಷಗಳು.
ಅರ್ಜಿಶುಲ್ಕ :
ಸಾಮಾನ್ಯ/OBC/ಇಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ. 1000/-
ಮಹಿಳೆಯರು/SC/ST/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ : ಶುಲ್ಕ ಇರುವುದಿಲ್ಲ.
ಪಾವತಿ ವಿಧಾನ : ಆನ್‌ಲೈನ್ (Online).
ವೇತನ ಶ್ರೇಣಿ :
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.31,000/- ರಿಂದ ರೂ.92,000/-ರವರೆಗೆ (ಪ್ರತಿ ತಿಂಗಳು) ವೇತನವನ್ನು ನಿಗದಿಪಡಿಸಲಾಗಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer-based test) ಮತ್ತು ಸಂದರ್ಶನ (Interview) ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಯ ಸ್ಥಳ : ಅಖಿಲ ಭಾರತ.
ಅರ್ಜಿಸಲ್ಲಿಸುವ ಕ್ರಮಗಳು :
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಲಿರುವ AAI ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ. Junior Assistant ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ. ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆ (Form number/Acceptance number) ಯನ್ನು ಸುರಕ್ಷಿತವಾಗಿಡಿ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಅಧಿಕೃತ ವೆಬ್‌ಸೈಟ್ (Official website) ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ (Online) ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : 05 March 2025.
ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ : 11 April 2025.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ