ಪುಟಗಳು

ಪುಟಗಳು

ಪುಟಗಳು

ಪುಟಗಳು

ಬುಧವಾರ, ಡಿಸೆಂಬರ್ 17, 2025

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ' ಖಾಲಿ ಇರುವ ಹುದ್ದೆಗಳ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರವು ರಾಜ್ಯದಲ್ಲಿ ಸರ್ಕಾರಿ ಮತ್ತು ಅರೇ ಸರ್ಕಾರಿ ಇಲಾಖೆವಾರು ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿಗೆ ಸರ್ಕಾರದಿಂದ ಅನುಮೋದನೆ ದೊರೆತಿರುವ ಹುದ್ದೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ.

ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ.
ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 28,188, ಕಂದಾಯ ಇಲಾಖೆಯಲ್ಲಿ 10,867 ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿ ಉಳಿದಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

thanks for comment