Government order ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
Government order ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಸೋಮವಾರ, ಅಕ್ಟೋಬರ್ 20, 2025
DA HIKE KARNATAK GOVT
Labels:
Government order
ಶನಿವಾರ, ಜನವರಿ 18, 2025
ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು.
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು.
ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ಸರ್ಕಾರಿ ಅವಕಾಶವನ್ನು
ನಗದೀಕರಣ ಪಡೆಯುವ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ ಎಂದಿದ್ದಾರೆ.
2025 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸಂಸ್ಥೆಗಳ/ಉದ್ಯಮಗಳ ಎಲ್ಲಾ ಸ್ಥಿತಿಗತಿಗಳಿಗೊಳಪಟ್ಟು ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಸೌಲಭ್ಯವು ದಿನಾಂಕ:1/1/2025 ರಿಂದ 31/12/2025 ರ ವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ ಎಂದಿದ್ದಾರೆ.
ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2025 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದಿದ್ದಾರೆ.
ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರ ಷರತ್ತುಗಳು ಅನ್ವಯವಾಗುತ್ತವೆ ಎಂಬುದಾಗಿ ತಿಳಿಸಿದ್ದಾರೆ.
Labels:
goverment,
Goverment Servant Group,
Government order
ಬುಧವಾರ, ಏಪ್ರಿಲ್ 6, 2022
Leave Rules ( in Kannada )
Labels:
Government order
ಸೋಮವಾರ, ಮಾರ್ಚ್ 28, 2022
ಪಿಂಚಣಿ ವರ್ಗಾವಣೆಗೆ ಅವಕಾಶವಿದೆಯೇ?
Labels:
Goverment Servant Group,
Government order
ಮಂಗಳವಾರ, ಮಾರ್ಚ್ 22, 2022
Labels:
Government order
ಶನಿವಾರ, ಮಾರ್ಚ್ 19, 2022
ಮಾದರಿ ವಿಶೇಷ ಭತ್ಯೆಗೆ ಮನವಿ ಮಾಡಿರುವ ಪತ್ರ
Labels:
Government order
ಶುಕ್ರವಾರ, ಮಾರ್ಚ್ 18, 2022
ರಜೆ ಮಂಜೂರಾತಿಯ ನಿಯಮಗಳು
Labels:
Government order
ಭಾನುವಾರ, ಮಾರ್ಚ್ 6, 2022
6thpaycomReport_vol-3=2018
Labels:
Government order
6thpaycomReport_vol-2
Labels:
Government order
6th paycomReport_vol-1
Labels:
Government order
ಶನಿವಾರ, ಮಾರ್ಚ್ 5, 2022
salary hike 2021
Labels:
Government order
ಮಂಗಳವಾರ, ಮಾರ್ಚ್ 1, 2022
Serves Record Book ( S R BOOK)
Labels:
Government order
NPS Account Statements
Labels:
Government order
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)
ರಾಜ್ಯ `ಸರ್ಕಾರಿ ನೌಕರರೇ' ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ' ನೋಂದಣಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ...
-
ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ವಿವಿಧ ರಜೆಗಳು ಮತ್ತು ನಿಯಮಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ |GOVT EMPLOYEEಸತತವಾಗಿ 4 ತಿಂಗಳಿಗಿಂತಲೂ ಹೆಚ್ಚಾಗಿ ಅನಧಿಕೃತ ಗೈರು ಹಾಜರಾದಲ್ಲಿ ಅಂತಹ ಸರ್ಕಾರಿ ನೌಕರನನ್ನು ವಿಚಾರಣೆಗೆ ಒಳಪಡಿಸಿ (ಸಿಸಿಎ) ಪ್ರಕಾರ ಸೇವೆಯಿಂದ ವಜಾ ಮಾಡಬಹುದು. ಅನುಮತ...
-
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್...
-
ಅದರಲ್ಲಿ ಭಾರತ ಸರ್ಕಾರದ ಒಳಾಡಳಿ ತ ವ್ಯವಹಾರಗಳ ಇಲಾಖೆಯ ದಿನಾಂಕ:15.06.1957ರ ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿರುವ ನೆಗೋಷಿಯಬಲ್ ಇನ್ನುಮೆಂಟ್ ಆಕ್ಟ್ 1881ರ (1881ರ ಅ...
-
ವೇತನ, ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ: ಸಚಿವರು,ಶಾಸಕರ ವೇತನ ಇಮ್ಮಡಿ ಮುಖ್ಯಮಂತ್ರಿ, ಸಚಿವರು, ಶಾಸಕರು ಈಗ ಪಡೆಯುತ್ತಿರುವ ವೇತನ ಮತ್ತು ಭತ್ಯೆಯನ್ನು ಭಾರ...
-
ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ. 1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ...
-
7th Pay Commission: ಸರ್ಕಾರಿ ನೌಕರರ ರಜೆ ಸೌಲಭ್ಯಗಳ ಶಿಫಾರಸುಗಳು ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ 30 ದಿನಗಳ ಗಳಿಕೆ ರಜೆಯನ್ನು ಮಂಜೂರು ಮಾಡಲಾಗುತ್ತದೆ. ಅವರ...
-
ಕಾರ್ಮಿಕರನ್ನು, ವಿಶೇಷವಾಗಿ ಅಸಂಘಟಿತ ವಲಯದವರನ್ನ ಬೆಂಬಲಿಸುವ ಮಹತ್ವದ ಕ್ರಮದಲ್ಲಿ, ಕೇಂದ್ರ ಸರ್ಕಾರವು ವೇರಿಯಬಲ್ ತುಟ್ಟಿಭತ್ಯೆ (VDA) ಪರಿಷ್ಕರಿಸುವ ಮೂಲಕ ಕನಿಷ್ಠ ವೇತ...



