Help to ಕರ್ನಾಟಕ State govt Employees 🇮🇳 Indian ಭಾರತ centrel govt Employees✍️
ಗುರುವಾರ, ಡಿಸೆಂಬರ್ 12, 2024
ಬುಧವಾರ, ಡಿಸೆಂಬರ್ 11, 2024
Har ghar Solar energy
ಗುರುವಾರ, ಅಕ್ಟೋಬರ್ 17, 2024
'B.Ed' ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಕೋಟಾ ಸೀಟುಗಳಿಗೆ ಅರ್ಜಿ ಆಹ್ವಾನ
'B.Ed' ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಕೋಟಾ ಸೀಟುಗಳಿಗೆ ಅರ್ಜಿ ಆಹ್ವಾನ
https://schooleducation.karnataka.gov.inBEd
ರಾಜ್ಯದ ಸರ್ಕಾರಿ ನೌಕರರಿಗೆ `ಮನೆ, ವಾಹನ' ಖರೀದಿ ಸೇರಿ ಇತರ ಮುಂಗಡ ಹೆಚ್ಚಳ
ರಾಜ್ಯ ಸರ್ಕಾರಿ ನೌಕರರಿಗೆ ಗೃಹನಿರ್ಮಾಣ ಮುಂಗಡವನ್ನು 'ಎ' ವೃಂದಕ್ಕೆ 65.00 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ ರೂ. 40.00 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದ್ದು, ನಾಲ್ಕು ಚಕ್ರ ವಾಹನ ಖರೀದಿ ಮುಂಡವನ್ನು ರೂ. 3.00 ಲಕ್ಷದಿಂದ ರೂ. 6.00 ಲಕ್ಷಕ್ಕೆ ಹಾಗೂ ದ್ವಿ-ಚಕ್ರ ವಾಹನಕ್ಕೆ ರೂ. 50,000-00 ರಿಂದ ರೂ. 80,000-00 ಗಳಿಗೆ ಹೆಚ್ಚಳ ಮಾಡಲಾಗಿದೆ.
ಹೀಗಿದೆ 7 ನೇ ವೇತನ ಆಯೋಗದ ಪ್ರಮುಖ ಶಿಫಾರಸ್ಸುಗಳು
* ದಿನಾಂಕ: 01-07-2022ಕ್ಕೆ ಇದ್ದಂತಹ ಶೇ. 31% ತುಟ್ಟಿಭತ್ಯೆ ವಿಲೀನ ಹಾಗೂ ಮೇಲಿನ 27.50 ರಷ್ಟು ಸೇರಿ ಒಟ್ಟು ಶೇ. 58.50ರಷ್ಟು ಮೂಲ ವೇತನದಲ್ಲಿ ಹೆಚ್ಚಳ.
* 5. 17,000-00 205 27,000-00 ಕ್ಕೆ ಹಾಗೂ ಗರಿಷ್ಠ 2. 2,41,200-00 ៨ម. 5. 1,04.600-00 00
* ಸರ್ಕಾರಿ ನೌಕರರಿಗೆ ಹೊಸ ವೇತನ ಶ್ರೇಣಿ ಹಾಗೂ ಫಿಟ್ಮೆಂಟ್ ಸೌಲಭ್ಯವನ್ನು ದಿ: 01-07-2022 ರಿಂದ ಕಾಲ್ಪನಿಕವಾಗಿ ಅನುಷ್ಠಾನಗೊಳಿಸಲು ಶಿಫಾರಸ್ಸು.
* ವಾರ್ಷಿಕ ವೇತನ ಬಡ್ತಿ ದರವನ್ನು ಕನಿಷ್ಠ ರೂ.400-00 ರಿಂದ ರೂ. 650-00 ಕ್ಕೆ ಹಾಗೂ ಗರಿಷ್ಠ ರೂ. 3100-00 ರಿಂದ ರೂ. 5,000-00ಕ್ಕೆ ಹೆಚ್ಚಳ.
* ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ದಿನಾಂಕ: 01-07-2022 ರಿಂದ ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ ಶೇ. 0.722ರಷ್ಟು ನೀಡುವುದು.
* ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದೆ ವೇತನ ಪರಿಷ್ಕರಿಸಿದಾಗ ಕೇಂದ್ರ ವೇತನ ರಚನೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕೇಂದ್ರ ಮಾದರಿಯ ವೇತನ ನೀಡಲು ಶಿಫಾರಸ್ಸು ಮಾಡಿದೆ.
'ಸಿ' ಮತ್ತು 'ಡಿ' ವೃಂದದ ನೌಕರರಿಗೆ ಹಾಲಿ ಇರುವ ಜಿ.ಐ.ಎಸ್. ಮಾಸಿಕ ಶೇ. 100% ಕ್ಕೆ ಹೆಚ್ಚಳ ಮತ್ತು ಗ್ರೂಪ್ 'ಎ' ಮತ್ತು 'ಬಿ' ವೃಂದಕ್ಕೆ ಅನಾನೇ, 50%ಕ್ಕೆ ಹೆಚ್ಚಿಸಲು ಶಿಫಾರಸ್ಸು.
ಹೆಚ್ಚಳವಾಗುವ ಮೂಲ ವೇತನಕ್ಕೆ ಮನೆ ಬಾಡಿಗೆ ಭತ್ಯೆಗಳನ್ನು ಕ್ರಮವಾಗಿ 'ಎ' ವರ್ಗದ ನಗರಗಳಿಗೆ ಶೇ.20%, 'ಬಿ' ವರ್ಗದ ನಗರಗಳಿಗೆ ಶೇ.15%, 'ಸಿ' ವರ್ಗದ ಪ್ರದೇಶಗಳಿಗೆ ಶೇ.7.5% ಶಿಫಾರಸ್ಸು.
* ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ನಗರ ಪರಿಹಾರ ಭತ್ಯೆಗಳನ್ನು ಕ್ರಮವಾಗಿ " ಮತ್ತು 'ಬಿ' ವೃಂದದ ನೌಕರರಿಗೆ ರೂ. 600-00 ರಿಂದ ರೂ. 900-00ಕ್ಕೆ ಮತ್ತು 'ಸಿ ಮತ್ತು 'ಡಿ' ವೃಂದದ ನೌಕರರಿಗೆ ರೂ. 500-00 ರಿಂದ 5. 750-00
* ಸಮವಸ್ತ್ರ ಭತ್ಯೆ, ನಿಗದಿತ ಪ್ರಯಾಣ ಭತ್ಯೆ, ಸಾಗಣೆ ಭತ್ಯೆ, ದಿನಭತ್ಯೆ ಮತ್ತು ವರ್ಗಾವಣೆ ಅನುದಾನವನ್ನು ಹಾಲಿ ಇರುವ ದರಗಳಿಗೆ ಶೇ.25% ಹೆಚ್ಚಳ.
* ವಿಕಲಚೇತನ ನೌಕರರಿಗೆ ಹಲವಾರು ಭತ್ಯೆಗಳು ಮತ್ತು ಸೌಲಭ್ಯಗಳನ್ನು ಹೆಚ್ಚಳಕ್ಕೆ ಶಿಫಾರಸ್ಸು.
* ವಿಶೇಷಚೇತನ ಮಕ್ಕಳ ಶೈಕ್ಷಣಿಕ ಭತ್ಯೆಯನ್ನು ಪ್ರತಿ ತಿಂಗಳು ರೂ. 1000-00 ರಿಂದ
ರೂ. 2000-00ಕ್ಕೆ ಹೆಚ್ಚಳಕ್ಕೆ ಶಿಫಾರಸ್ಸು.
* ನಾಲ್ಕು ಚಕ್ರ ವಾಹನ ಖರೀದಿ ಮುಂಡವನ್ನು ರೂ. 3.00 ಲಕ್ಷದಿಂದ ರೂ. 6.00 ಲಕ್ಷಕ್ಕೆ ಹಾಗೂ ದ್ವಿ-ಚಕ್ರ ವಾಹನಕ್ಕೆ ರೂ. 50,000-00 ರಿಂದ ರೂ. 80,000-00 ಗಳಿಗೆ ಹೆಚ್ಚಳ.
* ಗೃಹನಿರ್ಮಾಣ ಮುಂಗಡವನ್ನು 'ಎ' ವೃಂದಕ್ಕೆ 65.00 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ ರೂ. 40.00 ಲಕ್ಷಗಳಿಗೆ ಹೆಚ್ಚಳ.
* ನೌಕರರ ಸೇವಾವಧಿಯಲ್ಲಿ ಮೂರು ಭಾರಿ ಎಲ್.ಟಿ.ಸಿ. ಸೌಲಭ್ಯಕ್ಕೆ ಅವಕಾಶ.
* ಗ್ರೂಪ್ 'ಡಿ' ಮತ್ತು 'ಸಿ' ವೃಂದದ ನೌಕರರಿಗೆ ಹಾಲಿ ಇದ್ದಂತಹ ವೈದ್ಯಕೀಯ ಭತ್ಯೆ 5. 200-00 2 5. 500-00 ರೂ..
* ಸರ್ಕಾರಿ ನೌಕರರ ಅವಲಂಬಿತ ಕುಟುಂಬ ಸದಸ್ಯರು ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಲು ಶೇ. 50% ವೇತನದೊಂದಿಗೆ 180 ದಿನಗಳ 'ಆರೈಕೆ ರಜೆ' ಎಂಬ ಹೊಸ ಯೋಜನೆಗೆ ಶಿಫಾರಸ್ಸು ಮಾಡಿದೆ.
* ಸರ್ಕಾರಿ ಸೇವೆಗೆ ಸೇರುವ 2 ತಿಂಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ನವಜಾತ ಶಿಶುವಿನ ಆರೈಕೆಗಾಗಿ 18 ವಾರಗಳ ಹೆರಿಗೆ ರಜೆಗೆ ಶಿಫಾರಸ್ಸು ಮಾಡಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
ರಾಜ್ಯ ಸರ್ಕಾರಿ' ನೌಕರರು ಮುಂಬಡ್ತಿ ಪಡೆಯಲು ಇನ್ಮುಂದೆ ತರಬೇತಿ ಕಡ್ಡಾಯ ; ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ
ಈ ನಿಯಮಗಳನ್ನು “ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಮುಂಬಡ್ತಿಗಾಗಿ ತರಬೇತಿ ಕಡ್ಡಾಯ) ನಿಯಮಗಳು, 2026” ಎಂದು ಕರೆಯಲಾಗುತ್ತದೆ...
-
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್...
-
ಖಜಾನೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಂ.ಎಸ್. ತಂತ್ರಾಂಶಗಳ ಅನುಕಲನ ವೇದಿಕೆಯ ಮೂಲಕ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವಣೆಯಾಗುತ್ತಿರುವ ಕರ್ನಾಟಕ ...
-
ರಾಜ್ಯ ಸರ್ಕಾರಿ ನೌಕರರೇ' ಗಮನಿಸಿ : ಹೀಗಿವೆ `ಕಡ್ಡಾಯ, ಸ್ವ-ಇಚ್ಛೆ ನಿವೃತ್ತಿ' ನಿಯಮಗಳು.! ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥ...
-
ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ, ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ...
-
ರಾಜ್ಯದಲ್ಲಿನ (ಕರ್ನಾಟಕ) ಸರ್ಕಾರಿ ಹುದ್ದೆಗಳನ್ನು ಸಾಮಾನ್ಯವಾಗಿ ಅವುಗಳ ಜವಾಬ್ದಾರಿ, ಶ್ರೇಣಿ ಮತ್ತು ವೇತನ ಶ್ರೇಣಿಯ ಆಧಾರದ ಮೇಲೆ ನಾಲ್ಕು ಮುಖ್ಯ ವರ್ಗಗಳಾಗಿ ವಿಂಗಡಿಸಲ...
-
ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಸರ್ಕಾರಿ...
-
ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ. 1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ...
-
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗದ ಜತೆಗೆ ವಿಧಾನಸೌಧದಲ್ಲಿ ಸೋಮವಾರ ಅವರು ಚರ್ಚೆ ನಡೆಸಿದರು. ದಿನಾಂಕ: 22-12-2025ರ ಸರ್ಕಾರ...